2020-21ನೇ ಶೈಕ್ಷಣಿಕ ಸಾಲಿನಲ್ಲಿ ೧ನೇ ರಿಂದ ೯ನೇ ತರಗತಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಕೋವಿಡ್ 19 ಹಿನ್ನೆಲೆಯಿಂದಾಗಿ ಯಾವುದೇ ಮೌಲ್ಯಮಾಪನಕ್ಕೂ ಒಳಪಡದೆ,ಮುಂದಿನ ತರಗತಿಗೆ ಪ್ರವೇಶ ಪಡೆದಿದ್ದು 2020-21ನೇ ಶೈಕ್ಷಣಿಕ ಸಾಲಿನ ಶಾಲೆಗೆ ಆಗಮಿಸದೆ ತರಗತಿಗೆ ನೇರವಾಗಿ ಪ್ರವೇಶ ಪಡೆದಿರುತ್ತಾರೆ. ಈ ಎಲ್ಲ ಅಂಶಗಳನ್ನು ಗಮನದಲಿರಿಸಿಕೊಂಡು 2021-22ನೇ ಶೈಕ್ಷಣಿಕ ಸಾಲಿನಲ್ಲಿ ಸೇತುಬಂಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
Click on below to download material…