ವಿಷಯ – 2022-23 ನೇ ಸಾಲಿನಲ್ಲಿ ಕಲಿಕಾ ಚೇತರಿಕೆ ಉಪಕ್ರಮದ ಅಡಿಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಕರಿಗೆ ಬ್ಲಾಕ್ ಮತ್ತು ಜಿಲ್ಲಾ ಮಟ್ಟದ ತರಬೇತಿಯನ್ನು ನಡೆಸುವ ಬಗ್ಗೆ.
ಕೇಂದ್ರ ಸ್ಥಾನದಲ್ಲಿ ವಾಸಿಸುತ್ತಿರುವ/ಲಭ್ಯವಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆದ್ಯತೆಯ ಮೇರೆಗೆ ಪ್ರಥಮ ಹಂತದಲ್ಲಿ ಸದರಿ ತರಬೇತಿಯನ್ನು 30.04.2022 ರೊಳಗೆ ಹಾಗೂ ಉಳಿದ ಶಿಕ್ಷಕರಿಗೆ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷ ಮೌಲ್ಯಮಾಪನ ಪೂರ್ಣಗೊಂಡ ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ 15.5.2022 ರೊಳಗೆ ತರಬೇತಿಯನ್ನು ಪೂರ್ಣಗೊಳಿಸುವುದು.
Click here for more information