SSLC EXAM-2 2024 TIME TABLE

JUNE 2024 SSLC EXAM-2 TIME TABLE

SSLC EXAM

1. ಪ್ರಥಮ ಭಾಷೆಗೆ 100 ಗರಿಷ್ಠ ಅಂಕಗಳು, ಉಳಿದ ವಿಷಯಗಳಿಗೆ ಪ್ರತಿ ವಿಷಯಕ್ಕೆ ಗರಿಷ್ಠ 80 ಅಂಕಗಳಂತೆ ಪರೀಕ್ಷೆ ನಿಗದಿಪಡಿಸಲಾಗಿದೆ.

2. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷೆಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 5 ನಿಮಿಷ ನಿಗದಿಪಡಿಸಲಾಗಿದೆ.

3. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳಿಗೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಮತ್ತು ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 130ರವರೆಗೆ ಅವಧಿ ನಿಗದಿಪಡಿಸಿದೆ.

4. ಜೆ.ಟಿ.ಎಸ್‌. ವಿಷಯವಾದ ಇಂಜಿನಿಯರಿಂಗ್ ಗ್ರಾಫಿಕ್ಸ್ (72) ವಿಷಯದ ಪರೀಕ್ಷೆ ಮಧ್ಯಾಹ್ನ 2.30 ಗಂಟೆಯಿಂದ 5.45ರವರೆಗೆ ನಿಗದಿಪಡಿಸಿದೆ.

5. ಕರ್ನಾಟಕ ಸಂಗೀತ ಮತ್ತು ಹಿಂದೂಸ್ಥಾನಿ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15ರವರೆಗೆ ನಿಗದಿಪಡಿಸಿದೆ.

6.ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

7. ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಿಗ್ಗೆ 10.30 ರಿಂದ 12.45ರವರೆಗೆ ನಡೆಯಲಿದೆ.

CHECK SSLC EXAM-1 RESULT

Share with your best friend :)

Leave a Reply

Your email address will not be published. Required fields are marked *